ಸಿಎಂ ಬದಲಾವಣೆ/ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ವೀರಪ್ಪ ಮೊಯ್ಲಿಯವರು ಸಿಎಂ ಬದಲಾವಣೆ ವಿಚಾರ ಹೇಳುವುದು ಮುಖ್ಯವಲ್ಲ. ಹೈಕಮಾಂಡ್ ಏನು ಹೇಳುತ್ತಾರೋ ಅದು ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Ad Widget ... ..

ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಬೇರೆ ಅವರು ಮಾತನಾಡಿದರೆ ನಾನೇನು ಮಾತನಾಡಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *