ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ

ಸಮಗ್ರ ನ್ಯೂಸ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2ನೇ ಸೆಮಿ ಫೈನಲ್ ನಲ್ಲಿ ಅಬ್ಬರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ನಲ್ಲೂ ಪರಾಕ್ರಮ ಮೆರೆದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟಿದೆ.

Ad Widget ... ..

ಪಾಕ್ ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಆರು ವಿಕೆಟ್‌ಗಳಿಗೆ 362 ರನ್ ಗಳಿಸಿತು. ಇದನ್ನು ಬೆನ್ನತ್ತಿದ್ದ ಆಫ್ರಿಕಾ 9 ವಿಕೆಟ್ ಕಳೆದುಕೊಂಡು 312 ರನ್ ಗಳಿಸಿ ಸೋಲು ಅನುಭವಿಸಿದೆ. ಈ ಮೂಲಕ ನ್ಯೂಜಿಲೆಂಡ್ 50 ರನ್ ಗಳ ಗೆಲುವು ಕಂಡಿದೆ.

Ad Widget

ಮಾರ್ಚ್ 9 ರಂದು ಫೈನಲ್ ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ.

Leave a Comment

Your email address will not be published. Required fields are marked *