ಕೊಂಚ ಇಳಿಕೆ ಕಂಡ ಚಿನ್ನದ ದರ| ಇಂದಿ‌ನ ಮಾರುಕಟ್ಟೆ ಹೇಗಿದೆ ನೋಡಿ

ಸಮಗ್ರ ನ್ಯೂಸ್: ಚಿನ್ನದ ಬೆಲೆ ಇಳಿಕೆ ಈ ವಾರವೂ ಮುಂದುವರಿಯುವ ಲಕ್ಷಣ ಗೋಚರಿಸುತ್ತಿದೆ. ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. 8,230 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,215 ರೂಗೆ ಇಳಿದಿದೆ.

Ad Widget ... ..

ಅಪರಂಜಿ ಚಿನ್ನದ ಬೆಲೆ 8,962 ರೂಗೆ ಇಳಿದಿದೆ. ವಿದೇಶಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರುಪೇರಾಗಿಲ್ಲ. ಭಾರತದಲ್ಲಿ ಮಾತ್ರ ತುಸು ಬೆಲೆ ತಗ್ಗಿರುವುದು. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ.

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,150 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,620 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,220 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,150 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,620 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

Leave a Comment

Your email address will not be published. Required fields are marked *