ಕರಾವಳಿಯಾದ್ಯಂತ ಮಾ.31ರ ನಾಳೆ ಈದ್ ಉಲ್‌ ಫಿತರ್ ಆಚರಣೆ

ಸಮಗ್ರ ನ್ಯೂಸ್: ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆ ಕರ್ನಾಟಕದ ಕರಾವಳಿಯಲ್ಲಿ ನಾಳೆ (ಮಾ.31) ರಂದು ಈದ್ ಉಲ್ ಫಿತರ್ ಆಚರಣೆ ಮಾಡಲಾಗುತ್ತಿದೆ.

. Ad Widget . Ad Widget . Ad Widget

ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಸೋಮವಾರ ಹಬ್ಬ ಆಚರಣೆ ಮಾಡಲು ಸೂಚಿಸಲಾಗಿದೆ.
ನಾಳೆ ಈದ್ಗಾ, ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಹಬ್ಬದ ಪ್ರಾರ್ಥನೆ ಸಲ್ಲಿಸಲಿದ್ದಾರೆ.

. Ad Widget .

Leave a Comment

Your email address will not be published. Required fields are marked *