March 2025

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ

ಸಮಗ್ರ ನ್ಯೂಸ್: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. […]

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ Read More »

ಸೌಜನ್ಯಳಾ ಪ್ರಕರಣದಲ್ಲಿ ನ್ಯಾಯಾಂಗ ವ್ಯವಸ್ಥೆಯೇ ಕಳಂಕ| ತನ್ನ ಸಮಾಜದ ಹೆಣ್ಣುಮಗಳ ನೋವಲ್ಲಿ ಒಕ್ಕಲಿಗ ಸಮುದಾಯದ ಅವಮಾನಕರ ಮೌನ!!

ಸಮಗ್ರ ವಿಶೇಷ: ಫೆಬ್ರವರಿ 27, 2025ರಂದು ಕನ್ನಡ ಕಂಟೆಂಟ್ ಕ್ರಿಯೇಟರ್ ಆದ ಸಮೀರ್ ಎಂಡಿ ಎಂಬವರು ಇತ್ತೀಚೆಗೆ ಒಂದು ವೀಡಿಯೋ ನಿರ್ಮಿಸಿದ ಬಳಿಕ, ಸೌಜನ್ಯಾಳ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಈ ವೀಡಿಯೋ 2012ರಲ್ಲಿ ದಕ್ಷಿಣ ಕನ್ನಡದ ಉಜಿರೆಯಲ್ಲಿ ನಡೆದ ಭೀಕರ ಅಪರಾಧದ ಕುರಿತ ಜನಾಕ್ರೋಶಕ್ಕೆ ಮತ್ತೆ ಕಿಡಿ ಸೋಕಿಸಿದೆ. ಆ ದುರಂತಮಯ ಘಟನೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಎಂಬಾಕೆಯನ್ನು ಅತ್ಯಾಚಾರ ನಡೆಸಿ, ಕೊಲೆಗೈಯಲಾಗಿತ್ತು. ಆಕೆಯ

ಸೌಜನ್ಯಳಾ ಪ್ರಕರಣದಲ್ಲಿ ನ್ಯಾಯಾಂಗ ವ್ಯವಸ್ಥೆಯೇ ಕಳಂಕ| ತನ್ನ ಸಮಾಜದ ಹೆಣ್ಣುಮಗಳ ನೋವಲ್ಲಿ ಒಕ್ಕಲಿಗ ಸಮುದಾಯದ ಅವಮಾನಕರ ಮೌನ!! Read More »

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ.. ಅಮ್ಮನ ನೆನೆದು ಶುಭಾ ಪೂಂಜಾ ಭಾವುಕ ಪೋಸ್ಟ್

ಸಮಗ್ರ ನ್ಯೂಸ್ : ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ಅವರು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ. ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. 24 ಗಂಟೆ ನಿನ್ನ ಜೊತೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ? ಎಲ್ಲಿ ಹೋಗಲಿ? ಯಾರಿಗೋಸ್ಕರ ವಾಪಸ್ಸು ಮನೆಗೆ ಬರಲಿ’ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಮಾಡಿದ್ದಾರೆ. ನೀನು

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ.. ಅಮ್ಮನ ನೆನೆದು ಶುಭಾ ಪೂಂಜಾ ಭಾವುಕ ಪೋಸ್ಟ್ Read More »

ತ್ರಿಭಾಷಾ ನೀತಿ/ ನಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದ ಡಿಕೆಶಿ

ಸಮಗ್ರ ನ್ಯೂಸ್‌: ತಮಿಳುನಾಡು ಮತ್ತು ಕೇಂದ್ರದ ನಡುವೆ ನಡೆಯುತ್ತಿರುವ ತ್ರಿಭಾಷಾ ನೀತಿಯ ಕುರಿತ ವಾಗ್ವಾದದ ನಡುವೆ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದು ಒತ್ತಿ ಹೇಳಿದರು. ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು. “ಕರ್ನಾಟಕ ಈಗಾಗಲೇ ನಮ್ಮ ನಿಲುವಿಗೆ ಬದ್ಧವಾಗಿದೆ. ಮೊದಲು, ನಾವು ನಮ್ಮ ಭಾಷೆಯನ್ನು ರಕ್ಷಿಸಲು ಬಯಸುತ್ತೇವೆ ಅದು ನಮ್ಮ ಉದ್ದೇಶ ಮತ್ತು ಬದ್ಯತೆ. ನಾವು ರಾಷ್ಟ್ರೀಯ ಪಕ್ಷದಲ್ಲಿದ್ದೇವೆ ನಾವು

ತ್ರಿಭಾಷಾ ನೀತಿ/ ನಮ್ಮ ಭಾಷೆಯನ್ನು ರಕ್ಷಿಸುವುದು ನಮ್ಮ ಉದ್ದೇಶ ಮತ್ತು ಬದ್ಧತೆ ಎಂದ ಡಿಕೆಶಿ Read More »

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್‌ಗಳು ಕೊಡಲ್ಲ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ Read More »

16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ?

ಸಮಗ್ರ ನ್ಯೂಸ್: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು,  4.09 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು 16ನೇ ದಾಖಲೆ ಬಜೆಟ್ ಮಂಡಿಸಿದ್ದು, ಮಂಡಿ ನೋವಿನ ಕಾರಣ ಈ ಬಾರಿ ಸದನದಲ್ಲಿ ಕುಳಿತುಕೊಂಡೆ 3 ಗಂಟೆ 30 ನಿಮಿಷ ಬಜೆಟ್‌ ಮಂಡಿಸಿದ್ದಾರೆ. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು? ಈ ಬಾರಿಯ

16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ? Read More »

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ

ಸಮಗ್ರ ನ್ಯೂಸ್ : ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ Read More »

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ

ಸಮಗ್ರ ನ್ಯೂಸ್‌: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ನೀಡುವ ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲೆ ವಡೆಯನ್ನು ನೀಡುತ್ತಿದ್ದು, ಟಿಟಿಡಿ ಅಧ್ಯಕ್ಷ ಬಿ.ಆ‌ರ್. ನಾಯ್ಡು ಮತ್ತು ಇತರ ಅಧಿಕಾರಿಗಳು ತಿರುಮಲದ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದಂ ಭವನದಲ್ಲಿ ‘ಮಸಾಲಾ ವಡಾ’ ಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕೃತ ಪ್ರಕಟಣೆ ತಿಳಿಸಿದೆ. ಅನ್ನ ಪ್ರಸಾದ ಮೆನುವಿನಲ್ಲಿ ಹೆಚ್ಚುವರಿ ತಿಂಡಿಯನ್ನು ಸೇರಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಕಳುಹಿಸಿ ಕೊಡಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ Read More »

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌

ಸಮಗ್ರ ನ್ಯೂಸ್‌: ಸದ್ಯದಲ್ಲೇ ಐಪಿಎಲ್ ಅಬ್ಬರ ಶುರುವಾಗಲಿದ್ದು, ಹೀಗಾಗಿ ಮಾರ್ಚ್ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಅನ್‌ಬಾಕ್ಸ್ ಟಿಕೆಟ್‌ಗಳು ಒಂದೇ ಗಂಟೆಯಲ್ಲಿ ಸೋಲ್ಡ್ ಔಟ್ ಆಗಿವೆ. ಪ್ರತಿ ವರ್ಷದಂತೆ ಇಂಡಿಯನ್ ಪ್ರೀಮಿಯರ್ ಲೀಗ್‌ಗೂ ಮುಂಚಿತವಾಗಿ ಐಕಾನಿಕ್ ಆರ್‌ಸಿಬಿ ಆನ್‌ಬಾಕ್ಸ್ ಈವೆಂಟ್‌ನ ಟಿಕೆಟ್‌ಗಳ ಆನ್‌ಲೈನ್ ಸೇಲ್ ಇಂದು ಆರಂಭವಾಗಿತ್ತು. ಆರಂಭವಾದ ಒಂದೇ ಗಂಟೆಯೊಳಗೆ ಟಿಕೆಟ್‌ಗಳು ಮಾರಾಟವಾಗಿವೆ. ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ಆರ್‌ಸಿಬಿ

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌ Read More »

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ Read More »