March 2025

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ರಾಜ್ಯದಲ್ಲಿ ಮತ್ತೆ ಒಪಿಎಸ್ ಜಾರಿ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರಿಗೆ ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಅಧ್ಯಯನ ಸಮಿತಿ ಒಲವು ತೋರಿದೆ. 15 ದಿನದಲ್ಲಿ ವರದಿ ಸಲ್ಲಿಸಲಿದೆ. ರಾಜ್ಯ ಸರ್ಕಾರ ಸಮ್ಮತಿಸಿದಲ್ಲಿ 2.45 ಲಕ್ಷ ಸಿಬ್ಬಂದಿಯ ಹೋರಾಟಕ್ಕೆ ಗೆಲುವು ಸಿಗಲಿದೆ. ಈ ಮೂಲಕ ಒಪಿಎಸ್ ಮರು ಜಾರಿಗೆ ಹೋರಾಟ ನಡೆಸುತ್ತಿದ್ದ ಸರ್ಕಾರಿ ನೌಕರರಿಗೆ ಜಯ ಸಿಗುವ ಲಕ್ಷಣ ಕಾಣಿಸುತ್ತಿದೆ. ಒಪಿಎಸ್ ಮರು ಜಾರಿ ಸಂಬಂಧ ರಚಿಸಿದ್ದ ಸಮಿತಿ ಮಾರ್ಚ್ ಅಂತಕ್ಕೆ ಇಲ್ಲವೇ 15 ದಿನಗಳಲ್ಲಿ ವರದಿ ಸಲ್ಲಿಸಲು […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ರಾಜ್ಯದಲ್ಲಿ ಮತ್ತೆ ಒಪಿಎಸ್ ಜಾರಿ ಸಾಧ್ಯತೆ Read More »

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ 

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆ.28 ರಿಂದ ಮಾ. 2 ರವರೆಗೆ ನಡೆಯುತ್ತಿದ್ದು, ಮಹಿಳಾ ವಿಚಾರ ಗೋಷ್ಠಿಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು.  ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ  ಈ ಕಾರ್ಯಕ್ರಮವನ್ನು  ಮಹಿಳಾ ಚಿಂತಕಿ  ಶೈಲಜ ಹಿರೇಮಠ್ ಉದ್ಘಾಟಿಸಿದರು . ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದರು. ವಿಚಾರ ಗೋಷ್ಠಿಯಲ್ಲಿ  ಡಾ. ಅನುರಾಧಾ ಕುರುಂಜಿಯವರು

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ  Read More »

CISF ಮಹಿಳಾ ಅಧಿಕಾರಿಯಿಂದ ಲೈಂಗಿಕ ದೌರ್ಜನ್ಯ ಆರೋಪ| ಮಂಗಳೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಮಾರ್ಚ್​ 03) ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿದ್ದು, ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಸಿಐಎಸ್‌ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ

CISF ಮಹಿಳಾ ಅಧಿಕಾರಿಯಿಂದ ಲೈಂಗಿಕ ದೌರ್ಜನ್ಯ ಆರೋಪ| ಮಂಗಳೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ Read More »

ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಸರ್ಕಾರದ ಕಾರ್ಯ ವೈಖರಿಗೆ ರಾಜ್ಯಪಾಲರ ಶ್ಲಾಘನೆ

ಸಮಗ್ರ ನ್ಯೂಸ್: ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಅಭಿವೃದ್ಧಿಯ ಮತ್ತು ಹಣಕಾಸು ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು. ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ

ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಸರ್ಕಾರದ ಕಾರ್ಯ ವೈಖರಿಗೆ ರಾಜ್ಯಪಾಲರ ಶ್ಲಾಘನೆ Read More »

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು

ಸಮಗ್ರ ನ್ಯೂಸ್: ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ‌ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಭಾನುವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆದರ್ಶ್ ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯನ್ನು ಬರಿದು ಮಾಡಿ ಮೀನುಗಾರಿಕೆ ನಡೆಸುತ್ತಿದ್ದನು. ಈ ವೇಳೆ ಆತ ತನ್ನ ಬಾಯಿಯಲ್ಲಿ ಹಿಡಿದಿದ್ದ ಮೀನು ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರಾ ಬಳಿಯ

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು Read More »

ಚಿನ್ನದ ದರದಲ್ಲಿ ಇಳಿಕೆ| ಇಂದಿನ ದರ ಎಷ್ಟು? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಮದುವೆ ಸೀಸನ್ ಆರಂಭವಾಗಿದ್ದು, ಜನರು ಬೆಲೆ ಇಳಿಕೆಯಾಗಲು ಕಾಯುತ್ತಿದ್ದರು. ಮಾರ್ಚ್ 1ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ಇಳಿಕೆಯಾಗಿತ್ತು. ಇಂದು ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ನೋಡೋಣ ಬನ್ನಿ. ದೇಶದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ1 ಗ್ರಾಂ: 7,939 ರೂಪಾಯಿ8 ಗ್ರಾಂ: 63,512 ರೂಪಾಯಿ10 ಗ್ರಾಂ: 79,390 ರೂಪಾಯಿ100 ಗ್ರಾಂ: 7,93,900 ರೂಪಾಯಿಯಷ್ಟಿದೆ. ದೇಶದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ1 ಗ್ರಾಂ: 8,661

ಚಿನ್ನದ ದರದಲ್ಲಿ ಇಳಿಕೆ| ಇಂದಿನ ದರ ಎಷ್ಟು? ಇಲ್ಲಿದೆ ಡೀಟೈಲ್ಸ್ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ದಾಖಲೆಯ 16ನೇ ಬಾರಿ ಬಜೆಟ್ ಮಂಡಿಸಲು ಸಿದ್ದು ರೆಡಿ

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ದಾಖಲೆಯ 16ನೇ ಬಾರಿ ಬಜೆಟ್ ಮಂಡಿಸಲು ಸಿದ್ದು ರೆಡಿ Read More »

ನ್ಯೂಜಿಲೆಂಡ್ ಗೆ ಸೋಲುಣಿಸಿದ ವರುಣ್ ಚಕ್ರವರ್ತಿ ಹಿನ್ನಲೆ ಗೊತ್ತಾ? ಇಲ್ಲಿದೆ ಆ‌ ರೋಚಕ ಸ್ಟೋರಿ

ಸಮಗ್ರ ಸ್ಪೋರ್ಟ್ ಡೆಸ್ಕ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮತ್ತೊಂದು ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ 44 ರನ್ ಗೆಲುವು ದಾಖಲಿಸಿದೆ. ನ್ಯೂಜಿಲೆಂಡ್‌ಗೆ 250 ರನ್ ಟಾರ್ಗೆಟ್ ನೀಡಿದ ಭಾರತ ಈ ಪಂದ್ಯ ಕೈಚೆಲ್ಲಿತ್ತು ಎಂದು ಭಾವಿಸಲಾಗಿತ್ತು. ಆದರೆ ವರುಣ್ ಚಕ್ರವರ್ತಿ ದಾಳಿಗೆ ನ್ಯೂಜಿಲೆಂಡ್ ತತ್ತರಿಸಿದೆ. 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ವರುಣ್ ಚಕ್ರವರ್ತಿ ದೇಶಿಯ ಮಟ್ಟದಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸುತ್ತಾರೆ. ಆದರೆ ವರುಣ್ ಚಕ್ರವರ್ತಿ ಒಬ್ಬ ಕನ್ನಡಿಗನೂ ಹೌದಾ? ಕಾರಣ

ನ್ಯೂಜಿಲೆಂಡ್ ಗೆ ಸೋಲುಣಿಸಿದ ವರುಣ್ ಚಕ್ರವರ್ತಿ ಹಿನ್ನಲೆ ಗೊತ್ತಾ? ಇಲ್ಲಿದೆ ಆ‌ ರೋಚಕ ಸ್ಟೋರಿ Read More »

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »

ಎಪ್ರಿಲ್‌ನಿಂದ‌ ಕಲ್ಲಡ್ಕ ಪ್ಲೈ ಓವರ ಸಂಚಾರಕ್ಕೆ ಮುಕ್ತ

ಸಮಗ್ರ ನ್ಯೂಸ್: ಅಡ್ಡಹೊಳೆ- ಬಿ.ಸಿ.ರೋಡ್‌ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಫ್ಲೈಓವರ್‌, ಮಾಣಿ ಓವರ್‌ಪಾಸ್‌, ಮೆಲ್ಕಾರ್‌ ಓವರ್‌ಪಾಸ್‌, ಪುತ್ತೂರು ಕ್ರಾಸ್‌ ಓವರ್‌ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ| ಬ್ರಿಜೇಶ್‌ ಚೌಟರ ಅಧ್ಯಕ್ಷತೆ ಯಲ್ಲಿ ಜರಗಿದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ಲ ಜಾವೇದ್‌ ಅಜ್ಮಿ ವಿವರಣೆ

ಎಪ್ರಿಲ್‌ನಿಂದ‌ ಕಲ್ಲಡ್ಕ ಪ್ಲೈ ಓವರ ಸಂಚಾರಕ್ಕೆ ಮುಕ್ತ Read More »