ಪುತ್ತೂರು: ಬಸ್ – ರಿಕ್ಷಾ ನಡುವೆ ಡಿಕ್ಕಿ| ತಾಯಿ, ಮಗು ದಾರುಣ ಸಾವು
ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಜಮೀಲಾ(49) ಹಾಗೂ ತಮ್ಸಿರ್(5) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. […]
ಪುತ್ತೂರು: ಬಸ್ – ರಿಕ್ಷಾ ನಡುವೆ ಡಿಕ್ಕಿ| ತಾಯಿ, ಮಗು ದಾರುಣ ಸಾವು Read More »