ರೀಲ್ಸ್ ಗಾಗಿ ಮಾರಕಾಸ್ತ್ರ ಬಳಕೆ ಪ್ರಕರಣ| ವಿನಯ್ ಗೌಡ, ರಜತ್ ಕಿಶನ್ ಗೆ ಜೈಲು
ಸಮಗ್ರ ನ್ಯೂಸ್: ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಂತೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು.ಬಳಿಕ ಇಬ್ಬರನ್ನು ರಿಲೀಸ್ ಮಾಡಿದ್ದರು. ಆದ್ರೀಗ ಮತ್ತೆ ಬಂಧಿಸಿ, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರನ್ನೂ ಪೊಲೀಸರು ಮತ್ತೆ ಬಂಧಿಸಿದ್ದರು. ವಿಚಾರಣೆ […]
ರೀಲ್ಸ್ ಗಾಗಿ ಮಾರಕಾಸ್ತ್ರ ಬಳಕೆ ಪ್ರಕರಣ| ವಿನಯ್ ಗೌಡ, ರಜತ್ ಕಿಶನ್ ಗೆ ಜೈಲು Read More »