ಪಹಲ್ಗಾಮ್ ದಾಳಿ NIA ತನಿಖೆ ಆರಂಭ: ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು
ಸಮಗ್ರ ನ್ಯೂಸ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯ ಬಗ್ಗೆ ಈಗಾಗಲೇ ಎನ್ಐಎ (NIA) ಅಧಿಕಾರಿಗಳು ತನಿಖೆಗೆ ಆರಂಭಿಸಿದ್ದು ಉಗ್ರರಿಂದ ಬಲಿಯಾದ ಪ್ರತಿಯೊಂದು ಕುಟುಂಬಕ್ಕೂ NIA ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ . ನಿನ್ನೆ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಮನೆಗೂ ಎನ್ಐಎ ಅಧಿಕಾರಿಗಳ ತಂಡ ಆಗಮಿಸಿದೆ. ಭರತ್ ಭೂಷಣ್ ನಿವಾಸಕ್ಕೆ ಭೇಟಿ ನೀಡಿದ ನಾಲ್ವರು ಅಧಿಕಾರಿಗಳು ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು 12 ಗಂಟೆಗಳ ಕಾಲ ವಿಚಾರಣೆ ಮಾಡಿ ದಾಳಿ ಬಗ್ಗೆ ಮಹತ್ವದ
ಪಹಲ್ಗಾಮ್ ದಾಳಿ NIA ತನಿಖೆ ಆರಂಭ: ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು Read More »










