ಎ.4-6 ಮಂಗಳೂರು- ಮಧೂರು ದೇವಸ್ಥಾನಕ್ಕೆ KSRTCಯಿಂದ ವಿಶೇಷ ಬಸ್

ಸಮಗ್ರ ನ್ಯೂಸ್: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ.

Ad Widget .

ಎ.4ರಿಂದ ಈ ಬಸ್ ಸೇವೆ ಲಭಿಸಲಿದ್ದು, ಬಸ್ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧೂರಿಗೆ ಬೆಳಗ್ಗೆ 10 ಗಂಟೆಗೆ ಮತ್ತು‌ 10.20ಕ್ಕೆ ಹೊರಡಲಿದೆ.

Ad Widget . Ad Widget .

ಮಧೂರಿನಿಂದ ಮಂಗಳೂರಿಗೆ 1.30 ಮತ್ತು 1.45ಕ್ಕೆ‌ ಹೊರಡಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *