ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ| ಬೆಳ್ಳಂಬೆಳಗ್ಗೆ ನಡೆದ ದುರ್ಘಟನೆಗೆ ಐವರು ಬಲಿ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

Ad Widget .

ಇಂದು ನಸುಕಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *