ಉದ್ಯೋಗ ಅಕಾಂಶಿಗಳಿಗೆ ಶುಭಸುದ್ದಿ*ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ನೆಸ್ಟೋ ಹೈಪರ್‌ಮಾರ್ಕೆಟ್ ಕಂಪನಿಯ ನೇರಸಂದರ್ಶನ.*

Ad Widget .

ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ 

Ad Widget . Ad Widget .

_*ಕುವೈತ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ *NESTO HYPERMARKET* ಸಂಸ್ಥೆಯು ಇಧೇ  ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂಶರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ *(19/04/2025)* ಶನಿವಾರ ನಡೆಸಲಿದೆ. ಸೇಲ್ಸ್ ಹಾಗು ರೆಟೈಲ್  ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ 21 ವರ್ಷ ಮೇಲ್ಪಟ್ಟ ಆಸಕ್ತರು ಇದರ ಸುವರ್ಣ ಅವಕಾಶವನ್ನು ಪಡೆಯಬಹುಧು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುತ್ತದೆ. 

ಆಸಕ್ತರು ಈ ಕೆಳಗೆ ನಮೂದಿಸಿರುವ ನಂಬರ್ಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆದು ಕೊಳ್ಳಬಹುದು. 

8951638055

9880778055

9591279487

Leave a Comment

Your email address will not be published. Required fields are marked *