ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ
ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು (ಎ.8) ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ […]
ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ Read More »