ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ
ಸಮಗ್ರ ನ್ಯೂಸ್: ಇಸ್ರೋದ ಮಾಜಿ ಮುಖ್ಯಸ್ಥ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷ ಕೆ.ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. NEPಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ರಾಜ್ಯಸಭೆಯ ಸದಸ್ಯರಾಗಿ (2003-09) ಮತ್ತು ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಸ್ತೂರಿರಂಗನ್ 2004ರ […]
ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ Read More »