ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ: ಸಚಿವ ಸಂತೋಷ್ ಲಾಡ್
ಸಮಗ್ರ ನ್ಯೂಸ್: ಕಾಶ್ಮೀರದ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ. ಮಿಲಿಟರಿ ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಎಲ್ಲೆಡೆ ಇದ್ದವು. ಎಲ್ಲಾ ಪ್ರವಾಸಿಗರು ತೀವ್ರ ಭಯ ಮತ್ತು ಆಘಾತದಲ್ಲಿದ್ದರು. ಅವರಲ್ಲಿ ಹೆಚ್ಚಿನವರು ಮಕ್ಕಳು, ಕುಟುಂಬ ಸದಸ್ಯರೊಂದಿಗೆ ಹೋಗಿದ್ದರು. ಪ್ರವಾಸಿಗರಲ್ಲಿರುವ ಭಯವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹೇಳಿದ್ದಾರೆ. ನಾನು ಸೇರಿದಂತೆ ಮರುಕ್ಷಣ ಅಲ್ಲಿ ಯಾರಿಗೆ ಏನಾಗುತ್ತದೆ ಎಂಬುದು ಗೊತ್ತಾಗುತ್ತಿರಲಿಲ್ಲ.ಬೆಂಗಳೂರಿಗೆ ಸುರಕ್ಷಿತವಾಗಿ ಹಿಂತಿರುಗುವುದು ನಮ್ಮೆಲ್ಲರ ಆದ್ಯತೆಯಾಗಿತ್ತು. ಜನರಿಗೆ […]
ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ: ಸಚಿವ ಸಂತೋಷ್ ಲಾಡ್ Read More »