April 2025

ಬಿಜೆಪಿಗೆ ಮಾಜಿ ಶಾಸಕ‌ ಎ.ಟಿ ರಾಮಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದು ರಾಜೀನಾಮೆ ವಿಚಾರ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಮಸ್ವಾಮಿ ಅವರು ಜೆಡಿಎಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ದಿಢೀರನೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಸಂಚಲನ ಸೃಷ್ಟಿಸಿದೆ. ಬಿವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ […]

ಬಿಜೆಪಿಗೆ ಮಾಜಿ ಶಾಸಕ‌ ಎ.ಟಿ ರಾಮಸ್ವಾಮಿ ರಾಜೀನಾಮೆ Read More »

ಮೂಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಕುಸಿದ ರಥದ ಮೇಲ್ಭಾಗ

ಸಮಗ್ರ ನ್ಯೂಸ್: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಕುಸಿದು ಬಿದ್ದಿದೆ ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ

ಮೂಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಕುಸಿದ ರಥದ ಮೇಲ್ಭಾಗ Read More »

ಮುತ್ತಪ್ಪ‌ ರೈ ಪುತ್ರ‌ ರಿಕ್ಕಿ ರೈ ಮೇಲೆ‌ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ.

ಮುತ್ತಪ್ಪ‌ ರೈ ಪುತ್ರ‌ ರಿಕ್ಕಿ ರೈ ಮೇಲೆ‌ ದುಷ್ಕರ್ಮಿಗಳಿಂದ ಗುಂಡಿನ ದಾಳಿ Read More »

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ| ಅಧಿಕಾರಿಯ ಸಸ್ಪೆಂಡ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಸಮಗ್ರ ನ್ಯೂಸ್: ವಿವಿಧ ವೃತ್ತಿಪರ ಕೋರ್ಸ್​​ಗಳಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರವು ಬುಧವಾರ ಹಾಗೂ ಗುರುವಾರ ಯುಜಿಸಿಇಟಿ-25 ಪರೀಕ್ಷೆಯನ್ನು ನಡೆಸಿದ್ದು, ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕತ್ತರಿ ಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಚಿವರು, ಶಾಸಕರಿಂದಲೂ ತೀವ್ರ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಕೇಂದ್ರದ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ| ಅಧಿಕಾರಿಯ ಸಸ್ಪೆಂಡ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ Read More »

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹಾಗೂ ತನಗೆ ಕಿರುಕುಳ ನೀಡುತ್ತಿರುವವರ ಹೆಸರನ್ನು ರೆಕಾರ್ಡ್ ಮಾಡಿಟ್ಟು ಪ್ರವೀಣ್ ಗೌಡ ಸಾವಿಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್.ವಿ.ಎಂ.ಸ್ಕೂಲ್ ಬಳಿ ಪ್ರವೀಣ್ ನೇಣಿಗೆ ಕೊರಳೊಡ್ಡಿದ್ದಾರೆ. ಸಾವಿಗೂ ಮುನ್ನ

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ Read More »

ವಕ್ಫ್ ತಿದ್ದುಪಡಿ ಮಸೂದೆ ಅರ್ಜಿ ವಿಚಾರಣೆ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಆದೇಶ

ಸಮಗ್ರ ನ್ಯೂಸ್: ಮುಂದಿನ ವಿಚಾರಣೆಯವರೆಗೆ ‘ಬಳಕೆದಾರರಿಂದ ವಕ್ಫ್’ ಸೇರಿದಂತೆ ಅಸ್ತಿತ್ವದಲ್ಲಿರುವ ವಕ್ಫ್‌ಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಎ.17ರಂದು ವಿಚಾರಣೆ ನಡೆಸಿತು. ಕೇಂದ್ರವು ಏಳು ದಿನಗಳಲ್ಲಿ ಪ್ರತಿಕ್ರಿಯಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ದಾಖಲಿಸುತ್ತದೆ. ಸುಪ್ರೀಂ ಕೋರ್ಟ್ ಹೇಳುತ್ತದೆ, ಕೌನ್ಸಿಲ್ ಮತ್ತು ಮಂಡಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ

ವಕ್ಫ್ ತಿದ್ದುಪಡಿ ಮಸೂದೆ ಅರ್ಜಿ ವಿಚಾರಣೆ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಆದೇಶ Read More »

ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ

ಸಮಗ್ರ ನ್ಯೂಸ್: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಸಭೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ರಂಗಸ್ಥಳಕ್ಕೆ ನುಗ್ಗಿ ಬಂದು ವೇಷಧಾರಿಯ ಕುತ್ತಿಗೆ ಹಿಡಿದು ಗೊಂದಲ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಂದುಗುರಿಯಲ್ಲಿ ನಡೆದಿದೆ. ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನಂದುಗುರಿ ಅವರ ಮನೆಯಲ್ಲಿ ರಾತ್ರಿ ವೇಳೆ ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ರಂಗಸ್ಥಳದ ಮೇಲೆ ವಿದ್ಯುನ್ಮಾಲಿ

ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ Read More »

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.18, 20, 21ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು “ಎಲ್ಲೋ ಅಲರ್ಟ್‌’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುರುವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಮೋಡ ಹೆಚ್ಚಿದ್ದರೂ ಮಳೆಯಾಗಲಿಲ್ಲ. ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »

ಎ.18:ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಮಂಗಳೂರು – ಬೆಂಗಳೂರು ರಾ.ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಬಳಿ ಇರುವ ಷಾ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ವಾಹನಗಳು (ಸ್ಥಳೀಯ, ತುರ್ತು ಹಾಗೂ ಅತ್ಯಗತ್ಯ ಕಾರಣಗಳಿಗೆ ಬರುವ ವಾಹನಗಳನ್ನು ಹೊರತು

ಎ.18:ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಮಂಗಳೂರು – ಬೆಂಗಳೂರು ರಾ.ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ Read More »

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದಲ್ಲಿರುವ ನೇತ್ರಾವತಿ ನದಿ ಕಿನಾರೆ ಗ್ರಾಮವೊಂದರಲ್ಲಿ ರಿಕ್ಷಾ ಚಾಲಕ ಸೇರಿ ಮೂವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬುಧವಾರ (ಏ.16) ತಡರಾತ್ರಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್‌ ಬಳಿ ಘಟನೆ ನಡೆದಿದೆ. ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ.ಬಂಗಾಳ ಮೂಲದ ಯುವತಿ

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್| ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ದುಷ್ಕೃತ್ಯ Read More »