ಇಂದು(ಎ.14) ರಾತ್ರಿಯಿಂದ ರಾಜ್ಯದಲ್ಲಿ ಲಾರಿ ಮುಷ್ಕರ!?
ಸಮಗ್ರ ನ್ಯೂಸ್: ಡೀಸೆಲ್, ಟೋಲ್, ಎಫ್.ಸಿ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಎ.14ರಸೋಮವಾರ ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ. 2024ರ ಜೂನ್ ನಲ್ಲಿ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಿದ್ದು, ಈಗ ಯಾವುದೇ ಮುನ್ಸೂಚನೆ ನೀಡದೆ ಏಪ್ರಿಲ್ 1ರಿಂದ ಏಕಾಏಕಿ ಎರಡು ರೂಪಾಯಿ ದರ ಹೆಚ್ಚಳ ಮಾಡಿ ಲಾರಿ ಉದ್ಯಮದ ಮೇಲೆ ಬರೆ ಎಳೆದಿದೆ ಎಂದು ದೂರಲಾಗಿದೆ. […]
ಇಂದು(ಎ.14) ರಾತ್ರಿಯಿಂದ ರಾಜ್ಯದಲ್ಲಿ ಲಾರಿ ಮುಷ್ಕರ!? Read More »