ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಹತ್ಯೆ| ದೂರು ದಾಖಲಿಸಿದ ಯುವಕ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆ ವೇಳೆ ವಲಸೆ ಕಾರ್ಮಿಕ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಮೃತ ವ್ಯಕ್ತಿ ಪಾಕಿಸ್ತಾನ ಪಾಕಿಸ್ತಾನ ಎಂದು ಕೂಗಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. . ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. … Continue reading ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಹತ್ಯೆ| ದೂರು ದಾಖಲಿಸಿದ ಯುವಕ