ಸುವರ್ಣ ಕರ್ನಾಟಕಕ್ಕೆ ಮತ್ತೊಂದು ಹಿರಿಮೆ| ಹಣಕಾಸು ನಿರ್ವಹಣೆ, ಅಭಿವೃದ್ಧಿ, ಆಡಳಿತದಲ್ಲಿ ರಾಜ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಾಧನೆಯ ಸರಮಾಲೆ ಮುಂದುವರೆದಿದೆ. ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು ಹಣಕಾಸು ನಿರ್ವಹಣೆ, ಹಣಕಾಸು ಅಭಿವೃದ್ಧಿ, ಆಡಳಿತ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೂರನೇ ಸ್ಥಾನ ದೊರೆತಿದೆ.

Ad Widget .

ರಾಜ್ಯ ಸರ್ಕಾರದ ದಕ್ಷ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ.

Ad Widget . Ad Widget .

ರಾಜ್ಯಗಳ ಅಭಿವೃದ್ಧಿ ಸಾಮರ್ಥ್ಯ ಆಧಾರದ ಮೇಲೆ ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿಯಾದ ಕೇರ್‌ಎಡ್ಜ್‌ ರೇಟಿಂಗ್ಸ್‌ ಸಿದ್ಧಪಡಿಸಿರುವ ಶ್ರೇಯಾಂಕ ಪಟ್ಟಿಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನ ಪಡೆದುಕೊಂಡಿದೆ. ಹಣಕಾಸು ನಿರ್ವಹಣೆ, ಹಣಕಾಸು ಅಭಿವೃದ್ಧಿ, ಆಡಳಿತ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ತೋರಿದೆ.

Leave a Comment

Your email address will not be published. Required fields are marked *