ಮಂಗಳೂರು: ಗುಂಪು ಘರ್ಷಣೆ, ಯುವಕನ ಹತ್ಯೆ ಪ್ರಕರಣ| ಮೂವರು ಪೊಲೀಸರು ಅಮಾನತು

ಸಮಗ್ರ ನ್ಯೂಸ್: ಮಂಗಳೂರು ಸಮೀಪದ ಕುಡುಪು ಬಳಿ ನಡೆದಿದ್ದ ಘರ್ಷಣೆಯಲ್ಲಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. . ಕರ್ತವ್ಯ ಲೋಪ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ. ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. . . ಆರಂಭದಲ್ಲಿ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ … Continue reading ಮಂಗಳೂರು: ಗುಂಪು ಘರ್ಷಣೆ, ಯುವಕನ ಹತ್ಯೆ ಪ್ರಕರಣ| ಮೂವರು ಪೊಲೀಸರು ಅಮಾನತು