ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *