ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದ ಶರಣ್ ಪಂಪ್‌ವೆಲ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ರೌಡಿಶೀಟರ್ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ತಕ್ಷಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿದ್ದ ಹಿನ್ನೆಲೆ ಇದೀಗ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ FIR ದಾಖಲಾಗಿದೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿದ್ದ ಹಿನ್ನೆಲೆ ಇದೀಗ VHP ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ವಿರುದ್ಧ FIR ದಾಖಲಾಗಿದೆ.

Ad Widget

ದಕ್ಷಿಣ ಕನ್ನಡ ಜಿಲ್ಲೆ ಬಂದ್ ದಿನದಂದು ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿತ್ತು. ಹಾಗಾಗಿ BNS ಕಾಯ್ದೆ 353 (2) 196 (b) (1) 49 ಹಾಗೂ 324 (2) (4) (5) ರಡಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Leave a Comment

Your email address will not be published. Required fields are marked *