ಸಮಗ್ರ ನ್ಯೂಸ್: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.