ಮುಯ್ಯಿಗೆ ಮುಯ್ಯಿ ಟಾರ್ಗೆಟ್ ಗೆ ಬಲಿಯಾಗಲಿದೆಯಾ ಕರಾವಳಿ| ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುಮಾಡಿದ ಟಾರ್ಗೆಟ್ ಬಾಯ್ ಪೇಜ್

ಸಮಗ್ರ ನ್ಯೂಸ್: ಶಾಂತವಾಗಿದ್ದ ದಕ್ಷಿಣಕನ್ನಡ ಜಿಲ್ಲೆ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೇಡಿಗೆ ಸಹ ಸೇಡಿನಂತೆ ಟಾರ್ಗೆಟ್ ಬಾಯ್ ಪೇಜ್ ಮೂಲಕ ಮತ್ತೆ ಟಾರ್ಗೆಟ್ ಮಾಡಿದ್ದಾರೆ. ಇನ್ಸ್ಟಾ ಗ್ರಾಮ್ ಪೇಜ್ ಮೂಲಕ ರಿವೇಂಜ್ ಬೆದರಿಕೆ ಹಾಕಿದ್ದು ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಫೋಟೋ ಹಾಕಿ ರಿವೇಂಜ್ ಪೋಸ್ಟ್ ಮಾಡಿದ್ದಾರೆ.

. Ad Widget . Ad Widget

ಭರತ್ ಕುಮ್ಡೇಲು ಎಸ್ ಡಿ ಪಿ ಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು ಕಳೆದ ಕೆಲ ತಿಂಗಳುಗಳಿಂದ ಭರತ್ ಕುಮ್ಡೇಲು ಮೇಲೆ ನಿರಂತರ ಬೆದರಿಕೆ ಹಾಕಿದ್ದರು.

. Ad Widget . . Ad Widget . Ad Widget

ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಬಳಿಕ ಕೇಸ್ ದಾಖಲಿಸಿದ್ದು ರಿವೇಂಜ್ ಪೋಸ್ಟ್ ತಣ್ಣಗಾಗಿದ್ದು ಈಗ ರಹೀಮಾನ್ ಹತ್ಯೆಯಾಗುತ್ತಲೇ ಮತ್ತೆ ರಿವೇಂಜ್ ಮಾಡುವ ಪೋಸ್ಟ್ ವಾರ್ ಶುರುವಾಗಿದೆ.

Leave a Comment

Your email address will not be published. Required fields are marked *