ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ
ಸಮಗ್ರ ನ್ಯೂಸ್: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಗುಡ್ ಬೈ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ವಯಸ್ಸಾಯ್ತು, ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದರು. ಸಹಕಾರ ಕ್ಷೇತ್ರವು ಪಟ್ಟಭದ್ರ ಹಿತಾಸಕ್ತಿಗಳ ಹಿಡಿತದಿಂದ ಮುಕ್ತಗೊಳಿಸುವ ಸಲುವಾಗಿ ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ […]
ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ Read More »








