ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ
ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ. ‘ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು […]
ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ Read More »