ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ
ಸಮಗ್ರ ನ್ಯೂಸ್: ಮಂಗಳೂರು ಜಿಲ್ಲಾ ಕಾರಾಗೃಹ ದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಯಾನೇ ಚೊಟ್ಟೆ ನೌಷಾದ್ ಮೇಲೆ ಸೋಮವಾರ ಸಂಜೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ. ಸೋಮವಾರ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಆತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಉದ್ದೇಶಿಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು […]
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ Read More »