ಮಂಗಳೂರು: ಮದುವೆ ವಿಚಾರದಲ್ಲಿ ಗಲಾಟೆ| ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ| ಮತ್ತಿಬ್ಬರ ಮೇಲೂ ಹಲ್ಲೆ
ಸಮಗ್ರ ನ್ಯೂಸ್: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸಲ್ಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸಲ್ಮಾನ್ನ ಇಬ್ಬರ ಪುತ್ರರಾದ ರಿಯಾಬ್, ಸಿಯಾಬ್ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಂಬಂಧಿ ಮುಸ್ತಫ ಎಂಬವರ ಮದುವೆಯನ್ನು ಸಲ್ಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭದಲ್ಲಿ […]
ಮಂಗಳೂರು: ಮದುವೆ ವಿಚಾರದಲ್ಲಿ ಗಲಾಟೆ| ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ| ಮತ್ತಿಬ್ಬರ ಮೇಲೂ ಹಲ್ಲೆ Read More »










