ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದೃಢ

ಸಮಗ್ರ ನ್ಯೂಸ್ : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ.

Ad Widget . Ad Widget . Ad Widget .

ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಎನ್ನಲಾಗಿದೆ, ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

Ad Widget . Ad Widget .

ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *