ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ನಡೆದಿದೆ.

Ad Widget ... ..

ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ‌ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

Ad Widget

Leave a Comment

Your email address will not be published. Required fields are marked *