ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಓಡಾಬೈ ನಲ್ಲಿ ಜೂ.14 ರಂದು ಮುಂಜಾನೆ ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ.

Ad Widget ... ..

ಬಸ್ ನಲ್ಲಿ ಪ್ರಯಾಣಿಕರು ಇರದ ಕಾರಣ ಹೆಚ್ಚಿನ ಅಪಘಾತ ಸಂಭವಿಸಿಲ್ಲ,ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಹಾಗೂ ಸುಳ್ಯ ದಿಂದ ಪೈಚಾರ್ ಕಡೆಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಈ ಘಟನೆ ನಡೆದಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget

Leave a Comment

Your email address will not be published. Required fields are marked *