ಉತ್ತರಾಖಂಡ್ ನಲ್ಲಿ ಹೆಲಿಕಾಪ್ಟರ್ ಪತನ| ಕೇದಾರನಾಥಕ್ಕೆ ತೆರಳುತ್ತಿದ್ದ 7 ಮಂದಿ ಸಾವು

ಸಮಗ್ರ ನ್ಯೂಸ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

Ad Widget ... ..

ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ.

Ad Widget

ತೆರೆದ ಮೈದಾನದಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಬೆಂಕಿಗೆ ಆಹುತಿಯಾಗಿರುವುದನ್ನು ದೃಶ್ಯಗಳು ತೋರಿಸಿವೆ. ದೇವಾಲಯಕ್ಕೆ ಹೋಗುವಾಗ ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವೆ ಅಪಘಾತ ಸಂಭವಿಸಿದೆ.

Leave a Comment

Your email address will not be published. Required fields are marked *