ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪಿಯು ಕಾಲೇಜುಗಳಿಗೆ ಜೂನ್ 16ರಂದು ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget . Ad Widget .

ಜೂನ್ 15 ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ ಮುಂಜಾನೆ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪರಿಷ್ಕೃತ ಪ್ರಕಟನೆಯಲ್ಲಿ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *