ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ| ನೂತನ ಡಿಸಿಯಾಗಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *