ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ 

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget .

ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *