ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು
ಸಮಗ್ರ ನ್ಯೂಸ್: ಅಡಿಕೆ ಹಾಳೆ ತಟ್ಟೆ ಉತ್ಪಾದನೆಯನ್ನು ಉದ್ಯಮವಾಗಿ ರೂಪಿಸಿಕೊಂಡಿರುವ ದ.ಕ ಜಿಲ್ಲೆಯ ಹಲವಾರು ಸಂಸ್ಥೆಗಳು ಎರಡು ವಾರಗಳಿಂದ ಉತ್ಪಾದನೆಯನ್ನು ಶೇ 50ರಷ್ಟು ಇಳಿಕೆ ಮಾಡಿವೆ. ‘ಅಡಿಕೆ ಹಾಳೆಯಲ್ಲಿ ನೈಸರ್ಗಿಕವಾಗಿ ಇರುವ ವಿಷಕಾರಿ ಅಂಶದಿಂದ ಕ್ಯಾನ್ಸರ್ ಬರುತ್ತದೆ.ಅದಕ್ಕಾಗಿ ಅವುಗಳನ್ನು ಬಳಸಬೇಡಿ’ ಎಂದು ಅಮೆರಿಕದ ಆಹಾರ ಮತ್ತು ಔಷಧ ವ್ಯವಹಾರಗಳ ಸಚಿವಾಲಯವು ಮೂರು ವಾರಗಳ ಹಿಂದೆ ಸುತ್ತೋಲೆ ಹೊರಡಿಸಿತ್ತು. ಈ ಸುತ್ತೋಲೆ ಬೆನ್ನಲ್ಲೇ ಅಡಿಕೆ ಹಾಳೆಯಿಂದ ತಯಾರಿಸುವ ತಟ್ಟೆ, ಲೋಟಗಳ ರಫ್ತು ನಿಷೇಧಗೊಂಡಿದೆ. ಅಮೇರಿಕಾದ ಈ ನಿರ್ಧಾರದಿಂದ ಸ್ಥಳೀಯ […]
ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು Read More »









