ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಜಪೆ ನಿವಾಸಿ ಅಬ್ದುಲ್ ರಜಾಕ್ (59) […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ Read More »










