ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ/ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ
ಸಮಗ್ರ ನ್ಯೂಸ್: ಕೃಷ್ಣರಾಜಸಾಗರ ಜಲಾಶಯದ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಮಾಡುವುದರಿಂದ ಜಲಾಶಯಕ್ಕೆ ಅಪಾಯ ಬರಬಹುದು ಎಂಬ ಆತಂಕದಿಂದ ರೈತರು, ಹೋರಾಟಗಾರರು, ವಿವಿಧ ಸಂಘಟನೆಗಳ ಕಾಯಕರ್ತರು, ಪರಿಸರವಾದಿಗಳು ಸೇರಿದಂತೆ ವಿವಿಧ ಚಳವಳಿಗಾರರ ವಿರೋಧದ ನಡುವೆ ರಾಜ್ಯ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ನಡೆಸಲು ಕಾಮಗಾರಿ ಕೈಗೊಂಡಿತ್ತು. ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಪ್ರಶ್ನಿಸಿ ರೈತ […]
ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ/ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ Read More »










