ಹಲವು ವಿಸ್ಮಯಗಳ ತವರು ಕೊಟ್ಟಿಯೂರು ಶ್ರೀ ಮಹಾದೇವ ದೇವಸ್ಥಾನ| ದೇವರ ನಾಡಿನಲ್ಲೊಂದು ವಿಶಿಷ್ಟ ದೈವಸಾನಿಧ್ಯ
ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆಯ ಬೆಟ್ಟಗುಡ್ಡಗಳ ಮಧ್ಯೆ ಅಂಕು ಡೊಂಕಾಗಿ ಹಚ್ಚ ಹಸಿರ ಪ್ರಕೃತಿ ಮಧ್ಯೆ ಸಾಗೋ ರಸ್ತೆಯಲ್ಲಿ ಪ್ರಯಾಣಿಸಿದ್ರೆ ಕೊಟ್ಟಿಯೂರು ದೇವಸ್ಥಾನ ಸಿಗುತ್ತದೆ. ಇಲ್ಲಿ ಎರಡು ದೇವಸ್ಥಾನವಿದೆ. ಒಂದು ಇಕ್ಕರೆ ಕೊಟ್ಟಿಯೂರು ಮತ್ತಿನ್ನೊಂದು ಅಕ್ಕರೆ ಕೊಟ್ಟಿಯೂರು. ಇಕ್ಕರೆ ಕೊಟ್ಟಿಯೂರು ವರ್ಷದ 11 ತಿಂಗಳೂ ತೆರೆದಿರುತ್ತದೆ. ಆದರೆ ಅಕ್ಕರೆ ಕೊಟ್ಟಿಯೂರು ವರ್ಷದಲ್ಲಿ ಕೇವಲ 28 ದಿನಗಳು ಮಾತ್ರ ತೆರೆದಿರುತ್ತದೆ. ಈ ದೇವಸ್ಥಾನವೇ ತನ್ನ ವಿಶಿಷ್ಟ ನೆಲೆ, ಭಾವನೆ ಮತ್ತು ಸರಳತೆಯಿಂದಾಗಿ ಕೇರಳದಲ್ಲಿ ಮನೆ ಮಾತಾಗಿದೆ. ಇದು ಮೂಲತಃ […]
ಹಲವು ವಿಸ್ಮಯಗಳ ತವರು ಕೊಟ್ಟಿಯೂರು ಶ್ರೀ ಮಹಾದೇವ ದೇವಸ್ಥಾನ| ದೇವರ ನಾಡಿನಲ್ಲೊಂದು ವಿಶಿಷ್ಟ ದೈವಸಾನಿಧ್ಯ Read More »










