June 2025

ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ

ಸಮಗ್ರ ನ್ಯೂಸ್: ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ ನಂತರ ಇರಾನ್ ಅಧ್ಯಕ್ಷ ಖಮೇನಿ ಕೆರಳಿದ್ದಾರೆ. ಅಮೆರಿಕದ ಮೇಲೆ ದಾಳಿಗೆ ಪ್ಲಾನ್ ಮಾಡಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಸಿರಿಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಮಾಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಮಾಡಿವೆ. ಇರಾನ್ ದಾಳಿಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.ಆಪರೇಷನ್ ಮಿಡ್‍ನೈಟ್ ಹ್ಯಾಮರ್ ಹೆಸರಲ್ಲಿ ಇರಾನ್‍ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನಟಾಂಜ್ ಮತ್ತು […]

ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ Read More »

ಮಂಗಳೂರು: ಹಲವು ಅತ್ಯಾಚಾರ , ಕೊಲೆ ಪ್ರಕರಣಗಳ ಹೆಣ ಹೂತಿದ್ದೆ|ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ ಗ್ರಾಮವೊಂದರ ಸ್ಟೋರಿ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಹಲವು ವಿಶೇಷ ಕಾರಣಕ್ಕೆ ಸುದ್ದಿಯಲ್ಲಿದ್ದು, ಇಲ್ಲೊಬ್ಬ ವ್ಯಕ್ತಿ ಬರೆದಿರುವ ಪತ್ರ ಇದೀಗ ಎಲ್ಲೆಡೆ ಹೊಸ ಚರ್ಚೆ ಹುಟ್ಟುಹಾಕಿದೆ. ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರವೊಂದರ ಆಸುಪಾಸಿನಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕಲು ಮೃತದೇಹಗಳನ್ನು ಹೂಳಲಾಗಿದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಶರಣಾಗುವುದಾಗಿ ತಿಳಿಸಿರುವ ಪತ್ರವೊಂದು ವೈರಲ್ ಆಗಿದೆ. ವಕೀಲರ ಪತ್ರದ ಮೂಲಕ ಈ ವಿಷಯ ತಿಳಿದುಬಂದಿದ್ದು, ಪೊಲೀಸರು ವಕೀಲರನ್ನು ಸಂಪರ್ಕಿಸಿದ್ದಾರೆ. ಈ ಬೆಳವಣಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇನ್ನೂ

ಮಂಗಳೂರು: ಹಲವು ಅತ್ಯಾಚಾರ , ಕೊಲೆ ಪ್ರಕರಣಗಳ ಹೆಣ ಹೂತಿದ್ದೆ|ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ ಗ್ರಾಮವೊಂದರ ಸ್ಟೋರಿ!! Read More »

ಮಂಗಳೂರು: ಇಂಡಿಯನ್ ಆಯಿಲ್ ಟ್ಯಾಂಕರ್ ಚಾಲಕರ ದಿಢೀರ್ ಪ್ರತಿಭಟನೆ| ಮನವಿಗೆ ಸ್ಪಂದಿಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಮಂಗಳೂರಿನ ಕೂಳೂರಿನಲ್ಲಿರುವ ಇಂಡಿಯನ್‌ ಆಯಿಲ್‌ ಪೆಟ್ರೋಲಿಯಂ ಟರ್ಮಿನಲ್ ನಲ್ಲಿ ಟ್ಯಾಂಕರ್ ಚಾಲಕರು ವಿವಿಧ ‌ಬೇಡೇರಿಕೆ‌ ಈಡೇರಿಸುವಂತೆ ದಿಢೀರ್ ಪ್ರತಿಭಟನೆ‌ ನಡೆಸಿದ್ದಾಗಿ ತಿಳಿದುಬಂದಿದೆ. ಪೆಟ್ರೋಲಿಯಂ ಉತ್ಪನ್ನಗಳ ಲೋಡಿಂಗ್ ‌ನಲ್ಲಿ‌ ಆಗುತ್ತಿರುವ ಅಸಮರ್ಪಕ ನಿರ್ವಹಣೆ, ಅಧಿಕಾರಿಗಳ ವಿವಿಧ ನಿಯಮಗಳ ಕುರಿತು ಲೋಡಿಂಗ್ ಗೆ ಟ್ಯಾಂಕರ್ ಗಳನ್ನು ಕಳುಹಿಸದೇ ಚಾಲಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಟರ್ಮಿನಲ್ ನ ಹಿರಿಯ ಅಧಿಕಾರಿಗಳು ಚಾಲಕರ ಬೇಡಿಕೆಗಳನ್ನು ‌ಜೂ.26ರ ಒಳಗಾಗಿ ಸರಿಪಡಿಸುವ ಭರವಸೆ ನೀಡಿದ್ದಾಗಿ ತಿಳಿದುಬಂದಿದ್ದು, ಬಳಿಕ‌ ಚಾಲಕರು ಪ್ರತಿಭಟನೆ ಹಿಂತೆಗೆದುಕೊಂಡಿದ್ದಾರೆ.

ಮಂಗಳೂರು: ಇಂಡಿಯನ್ ಆಯಿಲ್ ಟ್ಯಾಂಕರ್ ಚಾಲಕರ ದಿಢೀರ್ ಪ್ರತಿಭಟನೆ| ಮನವಿಗೆ ಸ್ಪಂದಿಸಿದ ಅಧಿಕಾರಿಗಳು Read More »

ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ 

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ,

ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ  Read More »

ಮಂಗಳೂರು: ಎರಡೆರಡು ಬಾರಿ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದ ಗಣಿ ಇಲಾಖೆ ಡಿಡಿ ಸಸ್ಪೆಂಡ್

ಸಮಗ್ರ ನ್ಯೂಸ್: ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿಯನ್ನು ಕೊನೆಗೂ ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ ಅನ್ನು ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಡಿಡಿ ಕೃಷ್ಣವೇಣಿ ಅವರ ಮೇಲೆ

ಮಂಗಳೂರು: ಎರಡೆರಡು ಬಾರಿ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದ ಗಣಿ ಇಲಾಖೆ ಡಿಡಿ ಸಸ್ಪೆಂಡ್ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.ಆಯುರ್ವೇದ ಕಾಲೇಜಿನ ವೈದ್ಯೆ ಡಾ.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ Read More »

ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀ‌ನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ

ಸಮಗ್ರ ನ್ಯೂಸ್: ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ ಜಿ. ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ ಹಾಗೂ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವಂತೆ

ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀ‌ನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ Read More »

ರೈತ‌ಬಾಂಧವರಿಗೆ ಗುಡ್ ನ್ಯೂಸ್| ಈ ದಿನಾಂಕದಂದು ಖಾತೆಗೆ ಜಮೆಯಾಗಲಿದೆ ಕಿಸಾನ್ ಸಮ್ಮಾನ್ 20ನೇ ಕಂತು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಕೃಷಿ ಒಳಹರಿವು ಮತ್ತು ದೇಶೀಯ ಅಗತ್ಯಗಳಿಗಾಗಿ ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದೊಂದಿಗೆ ಭಾರತ ಸರ್ಕಾರ ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಎಂದರೇನು?ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತ ಸರ್ಕಾರವು ಪ್ರಾರಂಭಿಸಿದ ಯೋಜನೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದ್ದು, ಈ ಯೋಜನೆಯಡಿಯಲ್ಲಿ,

ರೈತ‌ಬಾಂಧವರಿಗೆ ಗುಡ್ ನ್ಯೂಸ್| ಈ ದಿನಾಂಕದಂದು ಖಾತೆಗೆ ಜಮೆಯಾಗಲಿದೆ ಕಿಸಾನ್ ಸಮ್ಮಾನ್ 20ನೇ ಕಂತು Read More »

ಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಸವಾರರನ್ನು ಬೆನ್ನತ್ತಿದ ವ್ಯಕ್ತಿ| ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿಯೆಂದು ಸುಳ್ಳುಸುದ್ದಿ ಪ್ರಚಾರ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಸಜೀಪದ ದೇರಾಜೆಯಲ್ಲಿ‌ ತಲವಾರು ದಾಳಿ ನಡೆದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅಲ್ಲಿ ನಿಜವಾಗಿ ಬೈಕಿನಲ್ಲಿ ತೆರಳುತ್ತಿದ್ದ ಸವಾರರನ್ನು ಓರ್ವ ವ್ಯಕ್ತಿ ಓಡಿಸಿಕೊಂಡು ಹೋದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮುಕ್ಬುಲ್ ಎಂಬವರು ಬೋಳಿಯಾರು ಕಡೆಯಿಂದ ಮೆಲ್ಕಾರಿಗೆ ಬೈಕಿನಲ್ಲಿ ಸಹಸವಾರರಾಗಿ ಹೋಗುತ್ತಿದ್ದ ಸಂದರ್ಭ ದೇರಾಜೆ ಎಂಬಲ್ಲಿ ಬೈಕಿನಲ್ಲಿ ಕುಳಿತ್ತಿದ್ದ ವ್ಯಕ್ತಿಯೊಬ್ಬ ಇವರ ಬೈಕನ್ನು ಹಿಂಬಾಲಿಸಿ ಓಡಿಸಿಕೊಂಡು ಬಂದಿದ್ದಾರೆ. ಈ ವೇಳೆ ಸವಾರರು ಬೈಕಿನ ವೇಗವನ್ನು ಹೆಚ್ಚಿಸಿ ತಪ್ಪಿಸಿಕೊಂಡು

ಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಸವಾರರನ್ನು ಬೆನ್ನತ್ತಿದ ವ್ಯಕ್ತಿ| ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿಯೆಂದು ಸುಳ್ಳುಸುದ್ದಿ ಪ್ರಚಾರ Read More »

ದ.ಕ‌ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಜಿಲ್ಲೆಯ ಹಿರಿಯ ಆರ್.ಎಸ್.ಎಸ್ ಮುಖಂಡ ಯು.ಜಿ.ರಾಧಾ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೋಲನೆ ನಡೆಸಿದ್ದರು. ಇದೀಗ ಎಸ್ ಪಿ ಡಾ.ಅರುಣ್ ಕುಮಾರ್ ಅವರಿಗೆ ಕಾರಣ ಕೇಳಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸೂಕ್ತ ದಾಖಲೆ ಸಲ್ಲಿಸಬೇಕು. ಅಲ್ಲದೇ ಕಾನೂನು ಹೊರತಾಗಿ

ದ.ಕ‌ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ? Read More »