ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ
ಸಮಗ್ರ ನ್ಯೂಸ್: ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ ನಂತರ ಇರಾನ್ ಅಧ್ಯಕ್ಷ ಖಮೇನಿ ಕೆರಳಿದ್ದಾರೆ. ಅಮೆರಿಕದ ಮೇಲೆ ದಾಳಿಗೆ ಪ್ಲಾನ್ ಮಾಡಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಸಿರಿಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಮಾಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಮಾಡಿವೆ. ಇರಾನ್ ದಾಳಿಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.ಆಪರೇಷನ್ ಮಿಡ್‍ನೈಟ್ ಹ್ಯಾಮರ್ ಹೆಸರಲ್ಲಿ ಇರಾನ್‍ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನಟಾಂಜ್ ಮತ್ತು
ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ Read More »










