ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ
ಸಮಗ್ರ ನ್ಯೂಸ್: ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ Read More »










