‘ನೀವು ನನ್ನನ್ನು ರೇಪ್ ಒಂದು ಮಾಡಿಲ್ಲ ಬಿಟ್ಟರೆ ಮತ್ತೆಲ್ಲಾ ಮಾಡಿದ್ದೀರಿ’| ಮಾಧ್ಯಮಗಳ ಮೇಲೆ ಹರಿಹಾಯ್ದ ಡಿಕೆಶಿ
ಸಮಗ್ರ ನ್ಯೂಸ್: ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರು ಹಾಗೂ ಮಂತ್ರಿಗಳ ಭಾವನೆಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಕಾನೂನಿನಲ್ಲಿ ಏನು ಮಾಡಬೇಕು ಎಲ್ಲಾ ಮಾಡಿದ್ದೀವಿ. ನಾಳೆ ಬೆಳಗ್ಗೆ ಯಾರಾದರೂ ಕೋರ್ಟ್‌ಗೆ ಹೋದ್ರೆ ಸಮಸ್ಯೆ ಆಗುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ ಮಾಡಿದ […]










