ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜುಲೈ 7 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.
.
.
.
.
.
.
ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ