ಎನ್ಐಎ ನಿಂದ ರಾಜ್ಯದಲ್ಲಿ ದಿಢೀರ್ ದಾಳಿ| ಮೂವರು ಶಂಕಿತ ಉಗ್ರರು ವಶಕ್ಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ದಳ(ಎನ್​ಐಎ) ರಾಜ್ಯದಲ್ಲಿ ದಿಢೀರ್ ಬೇಟೆಯಾಡಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಹಾಗೂ ಅನೀಸ್‌ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್​ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *