ಕೊಟ್ಟಿಗೆಹಾರ: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದ ಗೋಕಳ್ಳರು| ಆರು ಮಂದಿಯ ಬಂಧನ

ಸಮಗ್ರ ನ್ಯೂಸ್: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Ad Widget ... .. Ad Widget .

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ ಕಾರ್ಮಿಕರು ಕೊಟ್ಟಿಗೆಯಿಂದ ಹಸವನ್ನು ಕದ್ದೊಯ್ದು ಕೊಂದಿದ್ದಾರೆ. ಬಳಿಕ, ಹಸು ಮಾಂಸವನ್ನು ಬೇರ್ಪಡಿಸುವಾಗ ಪೊಲೀಸರು ದಾಳಿ ಮಾಡಿದ್ದು, 6 ಮಂದಿಯನ್ನು ಬಂಧಿಸಿದ್ದಾರೆ.

Ad Widget

ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್ ಹಾಗೂ ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಸೆರೆ ಬಂಧಿತರು. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *