ಹೈಕಮಾಂಡ್ ತುರ್ತು ಬುಲಾವ್/ ದೆಹಲಿಗೆ ಹೊರಟ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್‌: ಹೈಕಮಾಂಡ್ ತುರ್ತು ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಶಿರಡಿಯಿಂದ ದೆಹಲಿಗೆ ಅವರು ಪ್ರಯಾಣ ಬೆಳೆಸಿದ್ದಾರೆ. ಇಂದು ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆಶಿಯವರಿಗೆ ರಾಹುಲ್ ಗಾಂಧಿ ಭೇಟಿಗೆ ಸಮಯ ನೀಡಿರಲಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾ‌ರ್ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು. ಮಂಗಳವಾರ ಮತ್ತು ಬುಧವಾರ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಇಲಾಖೆ ಸಂಬಂಧ ಮಾತುಕತೆ ನಡೆಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ, ವಿಧಾನಪರಿಷತ್‌ ಸದಸ್ಯರ ನೇಮಕ ಸೇರಿ ವಿವಿಧ ವಿಷಯಗಳ ಬಗ್ಗೆ ರಾಹುಲ್ ಜೊತೆ ಚರ್ಚೆ ನಡೆಸಲು ಡಿಕೆಶಿ ಬಯಸಿದ್ದರು. ಈಗ ಮತ್ತೆ ತುರ್ತು ಬುಲಾಬ್ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

Leave a Comment

Your email address will not be published. Required fields are marked *