ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪುತ್ತೂರಿನ ಬೀರಮಲೆಯ ಪ್ರಜ್ಞಾ ಆಶ್ರಮದಲ್ಲಿ ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದರು.
ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು.
ಈ ಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ ರಿಯಸ್ ಮತ್ತು ಯುಟ್ಯುಬೆರ್ ಆಶಿಕ್ ಕುಟ್ಟಿ ಹಾಗೂ ಪೂವಣ್ಣ ಉಪಸ್ಥಿತರಿದ್ದರು.






