ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿನ ವಿಶೇಷ ಮಕ್ಕಳೊಂದಿಗೆ ಡಾ. ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬ ಆಚರಣೆ 

ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಹಾಜಿ ಯು.ಕೆ ಮೋನು ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪುತ್ತೂರಿನ ಬೀರಮಲೆಯ ಪ್ರಜ್ಞಾ ಆಶ್ರಮದಲ್ಲಿ ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದರು.

. Ad Widget . Ad Widget

ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು. 

. Ad Widget . . Ad Widget . Ad Widget

ಈ ಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ ರಿಯಸ್ ಮತ್ತು ಯುಟ್ಯುಬೆರ್ ಆಶಿಕ್ ಕುಟ್ಟಿ  ಹಾಗೂ ಪೂವಣ್ಣ  ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *