ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಜು.25ರಂದು ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪಿಯು ಕಾಲೇಜುಗಳಿಗೆ ಜು 25ರಂದು ರಜೆ ಘೋಷಣೆ ಮಾಡಲಾಗಿದೆ.

Ad Widget ... .. Ad Widget .

ಜಿಲ್ಲೆಯಾದ್ಯಂತ ಭಾರೀ ಮಳೆ‌ ಹಾಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *